Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: sandalwood

baggi-4
ತಾಜಾ ಸುದ್ದಿ

ಬಾಲಿವುಡ್ ಗೆ ಕನ್ನಡದ ನಿರ್ದೇಶಕ ಹರ್ಷ ಲಗ್ಗೆ: ಟೈಗರ್ ಶ್ರಾಫ್ ನಟನೆಯ ಬಾಗಿ-4 ಬಿಡುಗಡೆ ಮುಹೂರ್ತ ಫಿಕ್ಸ್!

ಕನ್ನಡ ಚಿತ್ರರಂಗದಲ್ಲಿ ಕೊರಿಯೋಗ್ರಾಫರ್ ಆಗಿ ವೃತ್ತಿಜೀವನ ಆರಂಭಿಸಿದ ಎ.ಹರ್ಷ ಇದೀಗ ಬಾಲಿವುಡ್ ಗೆ ಲಗ್ಗೆ ಹಾಕಿದ್ದು ಸ್ಟಾರ್ ನಟ ಟೈಗರ್ ಶ್ರಾಫ್ ಅವರ ಬಾಗಿ-4 ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸೋಮವಾರ ಭಾಗಿ-೪ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, 2025ರಂದು ಚಿತ್ರ…

guruprsad
ತಾಜಾ ಸುದ್ದಿ

SHOCKING ಹುಟ್ಟುಹಬ್ಬದ ಮಾರನೇ ದಿನವೇ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಮಠ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಗೆ 52 ವರ್ಷ ವಯಸ್ಸಾಗಿತ್ತು. ನವೆಂಬರ್ 2ರಂದು ಗುರುಪ್ರಸಾದ್ ಹುಟ್ಟುಹಬ್ಬವಾಗಿದ್ದು, ಮಾರನೇ ದಿನವೇ ಆತ್ಮಹತ್ಯೆ…

yash
ತಾಜಾ ಸುದ್ದಿ

ಕೆಜಿಎಫ್-3 ತುಂಬಾ ದೊಡ್ಡದಾಗಿ ಬರಲಿದೆ: ದೃಢಪಡಿಸಿದ ಯಶ್!

ಕೆಜಿಎಫ್-3 ಖಂಡಿತ ಬರುತ್ತೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಮಾತುಕತೆ ನಡೆಯುತ್ತಿದೆ ಎಂದು ನಟ ಯಶ್ ಹೇಳುವ ಮೂಲಕ ಅಭಿಮಾನಿಗಳ ಕುತೂಹಲವನ್ನು ಇಮ್ಮಡಿಗೊಳಿಸಿದ್ದಾರೆ. ಕೆಜಿಎಫ್, ಕೆಜಿಎಫ್-2 ಯಶಸ್ಸಿನ ನಂತರ ಯಶ್ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದರೆ, ಪ್ರಶಾಂತ್ ನೀಲ್ ಕೂಡ…

amylya brother
ತಾಜಾ ಸುದ್ದಿ

ನಟಿ ಅಮೂಲ್ಯ ಸೋದರ, ನಿರ್ದೇಶಕ ದೀಪಕ್ ಅರಸ್ 42 ವಯಸ್ಸಿಗೆ ನಿಧನ

ನಟಿ ಅಮೂಲ್ಯ ಸೋದರ ಹಾಗೂ ಕನ್ನಡ ಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದ ಕಾರಣ ಗುರುವಾರ ನಿಧನರಾಗಿದ್ದು, ಅವರಿಗೆ 42 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ದೀಪಕ್ ಅರಸ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ…

dattaraj
ತಾಜಾ ಸುದ್ದಿ

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ…

ಕಾನೂನು

ಮಾರ್ಟಿನ್ ಚಿತ್ರದ ವಿವಾದ: ನಿರ್ದೇಶಕ ಎಪಿ ಅರ್ಜುನ್ ಗೆ ತಾತ್ಕಾಲಿಕ ಜಯ

ನಿರ್ದೇಶಕ ಅರ್ಜುನ್ ಹೆಸರು‌ ಕೈಬಿಟ್ಟು ಪ್ರಚಾರ ಮಾಡದಂತೆ ಹೈಕೋರ್ಟ್ ಸೂಚನೆ ನೀಡುವ ಮೂಲಕ ಬಹು ನಿರೀಕ್ಷಿತ ಮಾರ್ಟಿನ್ ಚಿತ್ರದ ಪ್ರಚಾರ ವಿವಾದದಲ್ಲಿ ನಿರ್ದೇಶಕ ಎಪಿ ಅರ್ಜುನ್ ಅವರಿಗೆ ತಾತ್ಕಾಲಿಕ ಜಯ ಲಭಿಸಿದೆ. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಮತ್ತು ನ್ಯಾಯಮೂರ್ತಿ ಎಂ ಜಿ…

siima awards
ತಾಜಾ ಸುದ್ದಿ

SIIMA 2024: ರಕ್ಷಿತ್ ಶೆಟ್ಟಿ ಶ್ರೇಷ್ಠ ನಟ, ಚೈತ್ರಾ ಶ್ರೇಷ್ಠ ನಟಿ ಪುರಸ್ಕಾರ

`ಸಪ್ತಸಾಗರದಾಚೆ ಎಲ್ಲೋ’ ಚಿತ್ರದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಹಾಗೂ ಟೋಬಿ ಚಿತ್ರದ ಅಭಿನಯಕ್ಕಾಗಿ ಚೈತ್ರಾ ಆಚಾರ್ ಸಿಮ್ಹಾ 2024 ಸಾಲಿನ ಶ್ರೇಷ್ಠ ನಟ ಮತ್ತು ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದುಬೈನಲ್ಲಿ ಶನಿವಾರ ರಾತ್ರಿ ದಕ್ಷಿಣ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ…

ಅಪರಾಧ

ಜಿಮ್ ತರಬೇತುದಾರನ ಮೇಲೆ ಹಲ್ಲೆ: ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್

ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ಅವರನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಮೇ 26ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎಂಬುವವರು ಹಲ್ಲೆ ಮಾಡಿದ್ದರು. ಹಲ್ಲೆ…

darshan
ಅಪರಾಧ

ದರ್ಶನ್ ಗ್ಯಾಂಗ್ ವಿರುದ್ಧ ಇನ್ನೆರಡು ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ: ಪೊಲೀಸ್ ಆಯುಕ್ತ ದಯಾನಂದ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಇನ್ನೆರಡು ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಚಾರ್ಜ್ ಶೀಟ್ ಸಿದ್ಧವಾಗಿದ್ದು, ಕೆಲವು ಸಣ್ಣಪುಟ್ಟ ತಪ್ಪುಗಳನ್ನು…

darshan
ತಾಜಾ ಸುದ್ದಿ

ದರ್ಶನ್ ಗೆ ರಾಜಾತಿಥ್ಯದ ಫೋಟೊ ನಂತರ ವೀಡಿಯೋ ಬಹಿರಂಗ: ವೀಡಿಯೋ ಕಾಲ್ ನಲ್ಲಿ ಹರಟೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ದೊರೆಯುತ್ತಿರುವ ವೀಡಿಯೋ ಬಹಿರಂಗಗೊಂಡು ವಿವಾದ ಸೃಷ್ಟಿಸಿ ಬೆನ್ನಲ್ಲೇ ಮತ್ತೊಂದು ವೀಡಿಯೋ ಬಹಿರಂಗಗೊಂಡಿದೆ. ದರ್ಶನ್ ಚೇರ್ ನಲ್ಲಿ ಕೂತು ಕಾಫಿ ಕುಡಿಯುತ್ತ, ಕೈಯಲ್ಲಿ ಸಿಗರೇಟ್ ಕೈಯಲ್ಲಿ…