ಮನರಂಜನೆ
ನಟಿ ಸಂಜನಾ ಗಲ್ರಾನಿಗೆ ವಂಚಿಸಿದವನಿಗೆ 61 ಲಕ್ಷ ರೂ. ದಂಡ, 6 ತಿಂಗಳು ಜೈಲು!
ಬೆಂಗಳೂರು: ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಕ್ಯಾಸಿನೊ ವ್ಯವಸ್ಥಾಪಕನಿಗೆ ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್…
