ರಾಜ್ಯ
ವೇದಿಕೆ ಮೇಲೆ ಕುಸಿದುಬಿದ್ದಿದ್ದ ಸಂತೋಷ್ ಹೆಗ್ಡೆ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು: ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡು ವೇದಿಕೆ ಮೇಲೆಯೇ ಶುಕ್ರವಾರ ಕುಸಿದುಬಿದ್ದಿದ್ದ ಮಾಜಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಆರಂಭದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದರೂ, ವೈದ್ಯಕೀಯ ತಪಾಸಣೆಯ ಬಳಿಕ…
