ತಾಜಾ ಸುದ್ದಿ
ಒಂದೇ ದಿನದಲ್ಲಿ 11 ಲಕ್ಷ ಸಸಿ ನೆಟ್ಟು ಗಿನ್ನೀಸ್ ದಾಖಲೆ ಬರೆದ ಇಂಧೋರ್!
ದೇಶದ ಸ್ವಚ್ಛ ನಗರಿ ಎಂ ಗೌರವಕ್ಕೆ ಪಾತ್ರವಾಗಿರುವ ಮಧ್ಯಪ್ರದೇಶದ ಇಂಧೋರ್ ಇದೀಗ ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಟ್ಟು ವಿಶ್ವದಾಖಲೆಗೆ ಪಾತ್ರವಾಗಿದೆ. ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಟ್ಟಿದ್ದಕ್ಕಾಗಿ ಭಾನುವಾರ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಗಿನ್ನಿಸ್ ಬುಕ್…
