ಕಾನೂನು
ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ 2 ವರ್ಷದ ನಂತರ ಜಾಮೀನು ಮಂಜೂರು!
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದ್ರ ಜೈನ್ ಗೆ 2 ವರ್ಷದ ನಂತರ ಜಾಮೀನು ಲಭಿಸಿದೆ. ವೈದ್ಯಕೀಯ ಕಾರಣಗಳಿಗಾಗಿ 2023 ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಕಳೆದ…
