ಕಾನೂನು
ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಶೇ.56ಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲು ಕಾಯ್ದೆಗೆ ಹೈಕೋರ್ಟ್ ತಡೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ…
