ರಾಜ್ಯ
ಜು.26ಕ್ಕೆ ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣ ಸಂಘ ಉದ್ಘಾಟನೆ
ಮೈಸೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕಲ್ಯಾಣ ಸಂಘ ಉದ್ಘಾಟನೆ ಹಾಗೂ ರಾಜ್ಯಮಟ್ಟದ ಸಮಾವೇಶವನ್ನು ಜು.26ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿ.ಪ್ರಕಾಶ ತಿಳಿಸಿದರು. ಮಾನಸಗಂಗೋತ್ರಿಯಲ್ಲಿರುವ…
