ರಾಜ್ಯ
1ನೇ ತರಗತಿಗೆ ಮಕ್ಕಳ ದಾಖಲಾತಿಗೆ 60 ದಿನದ ವಯೋಮಿತಿ ವಿನಾಯಿತಿ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸಲು ವಿಧಿಸಲಾಗಿದ್ದ 6 ವರ್ಷದ ವಯೋಮಿತಿಯಲ್ಲಿ 60 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ನಡೆದ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಅರವಿಂದ್ ಬೆಲ್ಲದ್ ಅವರ…
