ತಾಜಾ ಸುದ್ದಿ
ಪರೀಕ್ಷೆ ತಪ್ಪಿಸಿಕೊಳ್ಳಲು 23 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ!
ಶಾಲೆಯಲ್ಲಿ ಪರೀಕ್ಷೆ ತಪ್ಪಿಸಿಕೊಳ್ಳಲು ನಗರದ 23 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ ಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನಗರದ ಪ್ರಮುಖ ಶಾಲೆಗಳಿಗೆ ಹುಸಿ ಬಾಂಬ್ ಕರೆ ಬರುತ್ತಿರುವುದರಿಂದ ತಲೆಕೆಡಿಸಿಕೊಂಡಿದ್ದ ಪೊಲೀಸರು ಕೊನೆಗೂ…
