ದೇಶ
ಶಾಲೆಯ 4ನೇ ಮಹಡಿ ಮೇಲಿಂದ ಬಿದ್ದು 6ನೇ ತರಗತಿ ವಿದ್ಯಾರ್ಥಿನಿ ಅನುಮಾನಸ್ಪದ ಸಾವು
ಶಾಲೆಯ 4ನೇ ಮಹಡಿ ಮೇಲಿಂದ ಹಾರಿ 9 ವರ್ಷದ ಬಾಲಕಿ ಬಿದ್ದು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಿಸಿಟಿವಿಯಲ್ಲಿ 48 ಅಡಿ ಎತ್ತರದಿಂದ 6ನೇ ತರಗತಿ ವಿದ್ಯಾರ್ಥಿನಿ ಬಿದ್ದಿರುವ ದೃಶ್ಯ ಸೆರೆಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು…
