ರಾಜ್ಯ
ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ: ಶಾಲಾ ಪ್ರಾರಂಭೋತ್ಸವದಲ್ಲಿ ಸಿಎಂ ಘೋಷಣೆ
ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ…
