ಅಪರಾಧ
ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ: ಕೆಲವೇ ಗಂಟೆಯಲ್ಲಿ ವಿವಾಹಿತ ಅರೆಸ್ಟ್
ಯಾದಗಿರಿ: ಶಹಾಪುರದ ವಸತಿ ಶಾಲೆಯೊಂದರ ಶೌಚಾಲಯದಲ್ಲೇ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆಯಾಗಿರುವ ಸಂಬಂಧ ಪೋಕ್ಸೊ ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಕೃತ್ಯ ನಡೆಸಿದ ಪ್ರಮುಖ ಆರೋಪಿಯನ್ನು ಪತ್ತೆಮಾಡಿ ವಶಕ್ಕೆ ಪಡೆದ ಪೊಲೀಸರ ಕಾರ್ಯಕ್ಕೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಮೆಚ್ಚುಗೆ…
