ರಾಜ್ಯ
ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆ; ಇಬ್ಬರ ರಕ್ಷಣೆ
ಭಟ್ಕಳ: ಮೀನುಗಾರಿಕೆಗೆ ತೆರಳಿದ ದೋಣಿಯೊಂದು ಸಮುದ್ರದಲ್ಲಿ ಅಲೆಗೆ ಸಿಲುಕಿ ಮುಳುಗಿದ ಪರಿಣಾಮ ನಾಲ್ವರು ಮೀನುಗಾರು ನಾಪತ್ತೆಯಾಗಿದ್ದು ಇಬ್ಬರನ್ನು ರಕ್ಷಣೆ ಮಾಡಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ರಕ್ಷಣೆಯಾದಾಗ ಮೀನುಗಾರನನ್ನು ಮನೋಹರ ಮೊಗೇರ ಹಾಗೂ ಬೆಳ್ನಿ ಮೂಲದ ರಾಮ ಖಾರ್ವಿ ಎಂದು ತಿಳಿದು…
