ತಾಜಾ ಸುದ್ದಿ
bigg boss: ಬಿಗ್ ಬಾಸ್ ಮನೆಯಿಂದ ಹೊರಬಿದ್ದ ನಟಿ ಹಂಸಾ? ಮಾನಸ ಸೇಫ್!
ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಿಂದ ನಾಲ್ಕನೇ ವಾರ ನಟಿ ಹಂಸಾ ಹೊರಬಿದ್ದಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅನುಪಸ್ಥಿತಿಯಲ್ಲಿ ಭಾನುವಾರ ನಡೆದ ಎಲಿಮಿನೇಷನ್ ಪ್ರಕ್ರಿಯೆಯನ್ನು ನಟ ಸೃಜನ್ ಲೋಕೇಶ್ ನಡೆಸಿಕೊಟ್ಟರು. ಕೊನೆಯಲ್ಲಿ ಎಲಿಮಿನೇಷನ್ ಸುತ್ತಿನಲ್ಲಿ ಹಂಸಾ ಮತ್ತು ಮೋಕ್ಷಿತಾ…
