ರಾಜ್ಯ
ಹಿರಿಯ ನಾಗರಿಕರಿಗೆ ಸಿಹಿಸುದ್ದಿ: 75 ವರ್ಷ ಮೇಲ್ಪಟ್ಟವರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಣೆ
ಬೆಂಗಳೂರು: ರಾಜ್ಯದಲ್ಲಿನ 75 ವರ್ಷ ಮೇಲ್ಪಟ್ಟ AAY ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಿಸುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಶುಕ್ರವಾರ ನಡೆದ…
