ರಾಜ್ಯ
ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಲ್ಲಿ ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ
ಕಳೆದ ವರ್ಷ ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ…
