ಪ್ರಜ್ವಲ್ ರೇವಣ್ಣ ಭವಿಷ್ಯ ಆಗಸ್ಟ್ 1 ನಿರ್ಧಾರ
ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್ ಆಗಸ್ಟ್ 1ಕ್ಕೆ ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಗಜಾನನ ಭಟ್ ಸರ್ಕಾರಿ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಬಳಿ…
