ಕ್ರೀಡೆ
ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: ಬೈಕ್ ಸವಾರ ಅರೆಸ್ಟ್
ಏಕದಿನ ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ್ತಿಯರಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆದಿದೆ. ಇಂಧೋಈರ್ ಖಜ್ರಾನಾದಲ್ಲಿ ಗುರುವಾರ ಬೆಳಿಗ್ಗೆ ಕೆಫೆಗೆ ಹೋಗುವಾಗ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ್ದ ಆರೋಪಿ…
