ರಾಜ್ಯ
ಶಬರಿಮಲೆಯಿಂದ 60 ಕಿ.ಮೀ. ದೂರದಲ್ಲಿ ವಾಹನಗಳ ತಡೆ: ರಾಜ್ಯದ ಭಕ್ತರ ಮೇಲೆ ಲಾಠಿ ಪ್ರಹಾರ
ಮಕರ ಸಂಕ್ರಮಣದ ಜ್ಯೋತಿ ದರ್ಶನಕ್ಕೆ ತೆರಳಿದ್ದ ರಾಜ್ಯದ ಸಾವಿರಾರು ಭಕ್ತರ ವಾಹನಗಳನ್ನು ಕೇರಳ ಪೊಲೀಸರು ತಡೆ ಹಿಡಿದಿದ್ದು, ಪ್ರತಿಭಟಿಸಿದ ರಾಜ್ಯದ ಭಕ್ತರ ಮೇಲೆ ಲಾಠಿಪ್ರಹಾರ ನಡೆಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ 5000ಕ್ಕೂ ಅಧಿಕ ಭಕ್ತರು ಖಾಸಗಿ ವಾಹನಗಳ ಮೂಲಕ…
