ದೇಶ
ಇಂದಿನಿಂದ ಶಬರಿಮಲೆ ಯಾತ್ರೆ ಆರಂಭ: ಭಕ್ತರ ದರ್ಶನದ ವೇಳಾಪಟ್ಟಿ ಪ್ರಕಟ
ಸುಪ್ರಸಿದ್ಧ ಕೇರಳದ ಶಬರಿಮಲೆಯ ಯಾತ್ರೆ ಮಲಯಾಳಂ ತಿಂಗಳ ವೃಚಿಕಂನ ಶುಭ ದಿನವಾದ ವಾರ್ಷಿಕ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆ ಕೂಡ ಪ್ರಾರಂಭವಾಗಿದೆ. ಮೊದಲ ದಿನವೇ ಅಯ್ಯಪ್ಪನ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಸಾಂಪ್ರದಾಯಿಕ ಕಪ್ಪು ಉಡುಪು ಧರಿಸಿ, ‘ಇರುಮುಡಿಕ್ಕೆಟ್ಟು’ವನ್ನು ತಲೆಯ ಮೇಲೆ ಹೊತ್ತು…
