ರಾಜ್ಯ
ಪತ್ನಿ ಸಮಾಧಿ ಪಕ್ಕ ಮಣ್ಣಾದ ಶಾಮನೂರು ಶಿವಶಂಕರಪ್ಪ: ಗಣ್ಯರಿಂದ ಅಂತಿಮ ದರ್ಶನ
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಲಿಂಗಾಯತ- ವೀರಶೈವ ಸಂಪ್ರದಾಯದಂತೆ ನೆರವೇರಿತು. ವಯೋ ಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಸಮಾಧಿ ಪಕ್ಕ ಮಣ್ಣು…
