ದೇಶ
ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ: 1400 ಅಂಕ ಕುಸಿತ, 10 ಲಕ್ಷ ಕೋಟಿ ರೂ. ನಷ್ಟ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ನಿಯಮಗಳಿಗೆ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ನಿಫ್ಟಿ ಕುಸಿತ ಕಂಡಿದೆ. ಕಳೆದ ಕೆಲವು ವಾರಗಳಿಂದ ಸತತವಾಗಿ ಕುಸಿಯುತ್ತಿರುವ ಷೇರು ಮಾರುಕಟ್ಟೆ ಶುಕ್ರವಾರ ದಾಖಲೆ ಮಟ್ಟದಲ್ಲಿ ಕುಸಿತ…
