ಅಪರಾಧ
ಸಂಬಂಧಿಕರಿಗೆ 1 ಕೋಟಿ ವಂಚಿಸಿದ ಬಿಜೆಪಿ ಶಾಸಕ ಶರಣು ಸಲಗರ್: ಎಫ್ ಐಆರ್ ದಾಖಲು
ಬೀದರ್: 2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ 99 ಲಕ್ಷ ರೂ. ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶಾಸಕರ ದೂರದ ಸಂಬಂಧಿ ಬಳಿ ಶರಣು ಸಲಗರ್ ಚುನಾವಣಾ ಸಂಬಂಧಿತ ವೆಚ್ಚಗಳಿಗಾಗಿ…
