ತಾಜಾ ಸುದ್ದಿ
ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಮಾರ್ಕೆಟ್ `ಸಂಜೀವಿನಿ’ ಆರಂಭ!
ಬೆಂಗಳೂರು: ಕೋಲಾರದ ಸಾಮಾನ್ಯ ಬಡ ಕುಟುಂಬದ ಗೃಹಿಣಿ ಜಯಸುಧಾ ಜೀವನ ನಡೆಸಲು ಕಷ್ಟವಾಗುತಿತ್ತು. ಆಕೆಗೆ ಮೂರು ಬೆಳೆದು ನಿಂತ ಮಕ್ಕಳಿದ್ದರು. ನಿತ್ಯದ ಬದುಕಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ಜಯಸುಧಾ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಹೀಗಿರಲಾಗಿ ಭರವಸೆಯನ್ನೇ ಕಳೆದುಕೊಂಡಿದ್ದ ಜಯಸುಧಾ ಅವರಿಗೆ ಹೇಗೋ ಸರ್ಕಾರದ “ಸ್ವಾವಲಂಭನೆ”…
