ರಾಜ್ಯ
ಉಗ್ರರ ಪರ ಕೆಲಸ ಮಾಡುತ್ತಿದ್ದ ಶಿರಸಿ ಯುವಕನಿಗೆ 10 ವರ್ಷ ಜೈಲು!
ಯುವಕರನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸೇರಿಸಲು ಸಂಚು ರೂಪಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯುವಕನಿಗೆ ನಿವಾಸಿಯೊಬ್ಬನಿಗೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆ ವಿಧಿಸಲ್ಪಟ್ಟ ಅಪರಾಧಿ ಸಯ್ಯದ್ ಎಂ. ಇದ್ರಿಸ್…
