ತಾಜಾ ಸುದ್ದಿ
ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ ವಿವಾದಾತ್ಮಕ ಹೇಳಿಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಮೀಸಲಾತಿ ವ್ಯವಸ್ಥೆಯನ್ನು ಬದಲಿಸುವ ಕುರಿತು ಹೇಳಿಕೆ ನೀಡಿದ ರಾಹುಲ್ ಗಾಂಧಿ ನಾಲಿಗೆ ಕತ್ತರಿಸಬೇಕು ಎಂದು…
