ಅಪರಾಧ
2,110 ಕೋಟಿ ವಂಚನೆ: ಶಿವಂ ಅಸೋಸಿಯೇಟ್ಸ್ ನ ಶಿವಾನಂದ ಸಿದ್ದಪ್ಪ ನೀಲಣ್ಣನವರ್ ಅರೆಸ್ಟ್
ಬೆಂಗಳೂರು: ಬೆಳಗಾವಿಯ ಶಿವಂ ಅಸೋಸಿಯೇಟ್ ಕಂಪನಿಯಿಂದ 2,110 ಕೋಟಿ ವಂಚನೆಯು ತನಿಖೆಯಲ್ಲಿ ಪತ್ತೆಯಾದ ಬೆನ್ನಲ್ಲೇ ಮಂಗಳೂರು ವಲಯ ಜಾರಿ ನಿರ್ದೇಶನಾಲಯ (ಇಡಿ)ಅಧಿಕಾರಿಗಳು ಶಿವಾನಂದ ಸಿದ್ದಪ್ಪ ನೀಲಣ್ಣನವರ್‌ನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ವಿಶೇಷ ಇಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅತನನ್ನು 12…
