ಅಪರಾಧ
ಮದುವೆ ಆಗುವುದಾಗಿ ವಿಚ್ಛೇದಿತ ಮಹಿಳೆಗೆ ವಂಚನೆ: ವಿಜಯಪುರದಲ್ಲಿ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಬಂಧನ
ಮದುವೆ ಆಗುವುದಾಗಿ ವಿಚ್ಛೇದಿತ ಮಹಿಳೆಯನ್ನು ನಂಬಿಸಿ ವಂಚಿಸಿದ ಬಿಜೆಪಿ ಜಿಲ್ಲಾ ಮುಖಂಡ ಶರತ್ ಕಲ್ಯಾಣಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಮದುವೆ ಆಗುವುದಾಗಿ ವಂಚಿಸಿದ್ದೂ ಅಲ್ಲದೇ 4 ಲಕ್ಷ ರೂ. ಪಡೆದು ವಾಪಸ್ ನೀಡದೇ ಉಂಡು ಹೋದ ಕೊಂಡು ಹೋದ ಎಂಬಂತೆ ಶಿವಮೊಗ್ಗ…
