ರಾಜ್ಯ
ಬೈಕ್ ಸವಾರನ ಉಳಿಸಲು ಹೋಗಿ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ
ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಉರುಳಿ ಬಿದ್ದಿದೆ. ಶಿಕಾರಿಪುರ ಪಟ್ಟಣದ ಕುಮದ್ವತಿ ಕಾಲೇಜು ಮುಂಭಾಗ ಇಂದು ಬೆಳಗ್ಗೆ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ…
