ರಾಜ್ಯ
ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಪವಾಡಸದೃಶ ಪಾರು
ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ್ದು, ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್ಪೋರ್ಟ್…
