Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: shivamogga news

beer
ರಾಜ್ಯ

ಕಾಂಪೌಂಡ್‌ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಶಿವಮೊಗ್ಗ: ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ಕರಡಿ ನುಗ್ಗಿದೆ. ಆಹಾರ ಅರಸುತ್ತ ಬಂದಿರುವ ಕರಡಿಯೊಂದು ಇಂದು ಬೆಳಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ ಪಕ್ಕದಲ್ಲಿ ಕರಡಿ ಓಡಾಡಿದೆ. ಸ್ಥಳೀಯರು ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.ವಿನಾಯಕ…

krishna bhiraegowda
ರಾಜ್ಯ

ರಾಜ್ಯದ ಇತಿಹಾಸದಲ್ಲೇ ಒಂದೇ ದಿನ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ 1000 ದಿನ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆಬ್ರವರಿ 14 ರಂದು ಹಮ್ಮಿಕೊಂಡಿರುವ ಸರ್ಮಪಣಾ ಕಾರ್ಯಕ್ರಮದಲ್ಲಿ ರಾಜ್ಯದ ಇತಿಹಾಸದಲ್ಲೇ ಒಂದೇ ದಿನ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ…

araga jnenedra aide
ರಾಜ್ಯ

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಮಾಜಿ ಸಚಿವ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ಬಂಧನ

ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದ ಆದೇಶದ…

ರಾಜ್ಯ

ಬೆಳ್ಳಂಬೆಳ್ಳಗೆ ಬೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗದಲ್ಲಿ ಬೆಸ್ಕಾಂ ಎಇಇ ಅರ್ಜುನ ನಿವಾಸ, ಫಾರ್ಮ್‌ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಸ್ಕಾಂ ಸಿವಿಲ್ ವಿಭಾಗದ ಎಇಇ ಆಗಿರುವ ಅರ್ಜುನ ಆರ್.ಹೆಚ್. ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ವಿಜಯನಗರ ಮತ್ತು…

agumbe ghat road
ರಾಜ್ಯ

ಆಗುಂಬೆ ಘಾಟ್‌ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಟೆಂಟರ್‌ ಆಹ್ವಾನಿಸಿದ ಕೇಂದ್ರ

ಮಲೆನಾಡು-ಕರಾವಳಿ ಸಂಪರ್ಕದ ಪ್ರಮುಖ ಮಾರ್ಗವಾದ ಆಗುಂಬೆ ಘಾಟಿ ರಸ್ತೆ ಮೇಲ್ದರ್ಜೆಗೇರಿಸಲು ಹಾಗೂ ಸುರಂಗ ಮಾರ್ಗದ ನಿರ್ಮಾಣದ ಕುರಿತು ಕೇಂದ್ರ ಸರ್ಕಾರ ಟೆಂಡರ್‌ ಆಹ್ವಾನಿಸಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ 2.33 ಕೋಟಿ ರೂ. ಮೀಸಲಿಟ್ಟಿದ್ದು, ಕುರಿತು ಸರ್ವೆ ನಡೆಸಿ ಡಿಪಿಆರ್​​ ಸಲ್ಲಿಕೆಗೆ…

ಅಪರಾಧ

ಶಿವಮೊಗ್ಗಕ್ಕೆ ಕಾಲಿಟ್ಟಿದ್ದ ಒಂಟಿ ಮನೆ ದರೋಡೆಕೋರರ ಬಂಧನ

ಶಿವಮೊಗ್ಗ : ಮಾಂಗಲ್ಯ ಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಇವರು ಅಂತರಾಜ್ಯ ಸರಗಳ್ಳರು, ಒಂಟಿ ಮನೆ ದರೋಡೆಕೋರರು ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಕಳೆದ ನ.18ರಂದು ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ…

ಜಿಲ್ಲಾ ಸುದ್ದಿ

ಶಿವಮೊಗ್ಗ: ಚಿರತೆಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಿದ ಅಧಿಕಾರಿಗಳು

ಶಿವಮೊಗ್ಗ : ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದ ಲಯನ್ ಸಫಾರಿಯಲ್ಲಿದ್ದ ಚಿರತೆಯೊಂದನ್ನ ನಂಜಪ್ಪ ಆಸ್ಪತ್ರೆಗೆ ಕರೆತಂದು ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲಾಗಿದೆ. 15 ವರ್ಷದ ಭದ್ರ ಎಂಬ ಚಿರತೆಯನ್ನ ಕರೆತಂದು ಚಿಕಿತ್ಸೆ ನೀಡಲಾಗಿದೆ. ವಯೋಸಹಜ ಖಾಯಿಲೆಯಿಂದ ನಾಲ್ಕು ಕಾಲನ್ನ ಚಿರತೆ ಸ್ವಾಧೀನ ಕಳೆದುಕೊಂಡಿರುವ ಬಗ್ಗೆ…

railways
ರಾಜ್ಯ

ಬೆಂಗಳೂರಿನಿಂದ ತಾಳಗುಪ್ಪವರೆಗೆ ರೈಲು ಸಂಚಾರ ವಿಸ್ತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್!

ಶಿವಮೊಗ್ಗ : ಸಾಗರದಲ್ಲಿ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಯಶವಂತಪುರ – ಶಿವಮೊಗ್ಗ ನಡುವೆ ಸಂಚರಿಸುವ ರಾತ್ರಿ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ. ಮಾರಿಕಾಂಬ ಜಾತ್ರೆಯು ಫೆಬ್ರವರಿ 3ರಿಂದ 11ರ ವರೆಗೆ ನಡೆಯಲಿದೆ. ಬೆಂಗಳೂರು…

dk shivakumar
ರಾಜಕೀಯ

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ: ಡಿಕೆ ಶಿವಕುಮಾರ್‌ ತಿರುಗೇಟು

ಶಿವಮೊಗ್ಗ: ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಸವಾಲು ಹಾಕಿದ್ದಾರೆ. ಶುಕ್ರವಾರ ಮಾಧ್ಯಮಗಳು ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ…

ಜಿಲ್ಲಾ ಸುದ್ದಿ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್ ಡಿ) ಸೋಂಕಿಗೆ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಮಣಿಪಾಲದಲ್ಲಿ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವಕ ಜನವರಿ 20 ರಿಂದ ತೀವ್ರ…