ಅಪರಾಧ
ಶಿವಮೊಗ್ಗದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ಕಳ್ಳ ಪೊಲೀಸ್ ಬಲೆಗೆ
ಶಿವಮೊಗ್ಗ : ನಗರದ ವಿದ್ಯಾನಗರ ಬಡಾವಣೆಯಲ್ಲಿ ಇತ್ತೀಚೆಗೆ ನಡೆದಿದ್ದ ಬೃಹತ್ ಮನೆ ಕಳ್ಳತನ ಪ್ರಕರಣವನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಭೇದಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ಆತನಿಂದ 1.02 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಹಮ್ಮದ್ ರಫೀಕ್…
