ಗ್ರಾಮೀಣ ಭಾಗದ ಜನತೆಗೆ ಉದ್ಯೋಗ ನೀಡದಿದ್ರೆ ಪಿಡಿಒ ಅಮಾನತು: ಸಚಿವ ತಂಗಡಗಿ ಎಚ್ಚರಿಕೆ
ಕೊಪ್ಪಳ ಕನಕಗಿರಿ: ಮನರೇಗಾದ ಬದಲಾದ ರೂಪ ‘ವಿಬಿ ಜಿ ರಾಮ್ ಜಿ’ ಯೋಜನೆಯಡಿ ಗ್ರಾಮೀಣ ಭಾಗದ ಜನತೆಗೆ ಉದ್ಯೋಗ ನೀಡದಿದ್ದಲ್ಲಿ ಪಿಡಿಒ ವಿರುದ್ಧ ಕ್ರಮ ಜರುಗಿಸುವುದಾಗಿ ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದರು. ಬೊಮ್ಮಾಸಾಗರ ತಾಂಡದಲ್ಲಿ ಶನಿವಾರ ಸಿಸಿ ರಸ್ತೆ ಕಾಮಗಾರಿಗೆ…
