ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಕ್ಯಾನ್ಸರ್ ಪತ್ತೆಯಾಗಿದ್ದ ಮೂತ್ರಕೋಶವನ್ನು ತೆಗೆದುಹಾಕುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಜ್ ಕುಮಾರ್ ಅವರಿಗೆ ಮಂಗಳವಾರ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 9 ಗಂಟೆಗೆ …
ತಾಜಾ ಸುದ್ದಿಮನರಂಜನೆ