ದೇಶ
ಬೆಟ್ಟದಿಂದ ಉರುಳಿದ ಪಿಕಪ್ ವಾಹನ: ದೇವರ ಪಾದ ಸೇರಿದ ದೇವನಸ್ಥಾನಕ್ಕೆ ಹೊರಟ ̇8ಮಹಿಳೆಯರು!
ಕಡಿದಾದ ಪರ್ವತಗಳ ನಡುವೆ ಸಾಗುತ್ತಿದ್ದ ಪಿಕಪ್ ವಾಹನ ಉರುಳಿ ಬಿದ್ದ ಪರೀಣಾಮ ದೇವಸ್ಥಾನಕ್ಕೆ ತೆರಳುತ್ತಿದ್ದ 8 ಮಂದಿ ಮಹಿಳೆಯರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಸಂಭವಿಸಿದೆ. ಮಹಿಳೆಯರು ಹಾಗೂ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದ 40 ಪ್ರಯಾಣಿಕರನ್ನು ಹೊತ್ತ ಪಿಕಪ್ ವಾಹನ…
