2ನೇ ಟೆಸ್ಟ್ ನಿಂದ ಗಿಲ್ ಔಟ್, ಸಾಯಿಗೆ ಅವಕಾಶ
ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹತಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಿಂದ ಗಾಯಗೊಂಡಿರುವ ನಾಯಕ ಶುಭಮನ್ ಗಿಲ್ ಹೊರಗುಳಿಯಲಿದ್ದು, ಯುವ ಬ್ಯಾಟ್ಸ್ ಮನ್ ಸಾಯಿ ಸುದರ್ಶನ್ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಕೋಲ್ಕತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲುಂಡಿತ್ತು.…
