ದ್ರಾವಿಡ್, ಗವಾಸ್ಕರ್ ದಾಖಲೆ ಮುರಿದ ಗಿಲ್: ಈ ಸಾಧನೆ ಮಾಡಿದ ಏಷ್ಯಾದ ಮೊದಲಿಗ!
ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಸಿಡಿಸುವ ಮೂಲಕ ಹಲವು ಐತಿಹಾಸಿಕ ದಾಖಲೆಗಳನ್ನು ಬರೆದಿದ್ದಾರೆ. ಬರ್ಮಿಂಗ್ ಹ್ಯಾಮ್ ನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಗಿಲ್…
