ಅಭಿವೃದ್ಧಿಯಲ್ಲಿ ಕೇಂದ್ರಕ್ಕಿಂತ ರಾಜ್ಯ ಮುಂದಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಅಭಿವೃದ್ಧಿ ವಿಷಯದಲ್ಲಿ ಕೇಂದ್ರಕ್ಕಿಂತ ರಾಜ್ಯ ಮುಂದಿದೆ. ಸಾಲದಲ್ಲಿ ನಮಗಿಂತ ಕೇಂದ್ರ ಮುಂದಿದೆ. ಕೇಂದ್ರ ಸರ್ಕಾರದ ಅಸಹಾಕರದ ನಡುವೆ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳುವ ಜೊತೆಗೆ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಈ ಬಾರಿಯ ಬಜೆಟ್ ನಲ್ಲಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ…
