ರಾಜ್ಯ
ನಾವು ಮನೆಗೆ 5 ಲಕ್ಷ ಕೊಡೋದು, 1 ಲಕ್ಷ ಕೊಡುವ ಕೇಂದ್ರದ ಹೆಸರು ಹಾಕಬೇಕಾ? ಸಿಎಂ ಸಿದ್ದರಾಮಯ್ಯ ಕಿಡಿ
ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಂತ ಕಡಿಮೆ. ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಸತಿ ಇಲಾಖೆ ಹಾಗೂ ಕರ್ನಾಟಕ…
