ರಾಜ್ಯ
10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ರಾಜ್ಯ ಸರ್ಕಾರ ತೀರ್ಮಾನ
ಮೈಸೂರು: ಮೆಕ್ಕೆಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್ ಪಿ ದರ ನಿಗದಿಯಾಗಿದ್ದು,…
