ರಾಜಕೀಯ
ಬಿಜೆಪಿಯವರು ಸುಳ್ಳಿಗೆ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. KPCC ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು,…
