ರಾಜಕೀಯ
5 ವರ್ಷ ಸಿದ್ದರಾಮಯ್ಯ ಸಿಎಂ: ಯತೀಂದ್ರ ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಖಾಸಗಿ ಕಾರ್ಯಕ್ರಮದಲ್ಲಿ…
