Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: siddaramiah

dk shivakumar siddaramiah
ಕಾನೂನು

ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇಬ್ಬರು ನಾಯಕರ ವಿರುದ್ಧ ಬಿಜೆಪಿ ದಾಖಲಿಸಿದ್ದ ಖಾಸಗಿ ಮಾನನಷ್ಟ…

siddaramiah budget
ಅಪರಾಧ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸ್ಟಿಂಗ್ ವಿಡಿಯೋದಲ್ಲಿ ಮಾಡಲಾಗಿರುವ ಆರೋಪಗಳು ಕಟ್ಟುಕಥೆಯಾಗಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಿರುವ ಸಾಧ್ಯತೆ ಇದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ…

siddaramiah
ಅಪರಾಧ

ಮಾಜಿ ಸಿಎಂ ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಸಾರ: ಇಬ್ಬರು ವಶಕ್ಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತರಲು ಯತ್ನಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ತೀವ್ರಗೊಳಿಸಿದ್ದಾರೆ. ವಶಕ್ಕೆ ಪಡೆದಿರುವ ಇಬ್ಬರನ್ನು ಅಜ್ಞಾತ ಸ್ಥಳದಲ್ಲಿಟ್ಟು…

siddaramiah
ಕಾನೂನು

ಮಾಜಿ ಸಿಎಂ ಸಿದ್ದರಾಮಯ್ಯ ಹನಿಟ್ರ್ಯಾಪ್ ವೀಡಿಯೋ ಪ್ರಸಾರಕ್ಕೆ ತಡೆ ನೀಡಿದ ಕೋರ್ಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ವಿವಿಧ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಆಧಾರರಹಿತ ಹಾಗೂ ಆಕ್ಷೇಪಾರ್ಹ ವಿಡಿಯೋಗಳು ಮತ್ತು ವರದಿಗಳಿಗೆ ತಡೆ ನೀಡಿ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ. ಮಾನಹಾನಿ ವರದಿ ಪ್ರಕಟಿಸದಂತೆ ಕೋರಿ ಮಾಜಿ…

siddaramiah
ರಾಜ್ಯ

ನಾನು ಮೌನವಾಗಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ನಾನು ಮುಖ್ಯಮಂತ್ರಿ ಅಲ್ಲ ಹಾಗಾಗಿ ಹೆಚ್ಚಿನ ಜವಾಬ್ದಾರಿಯಿಲ್ಲ ಅದಕ್ಕಾಗಿ ಹೆಚ್ಚು ಮಾತನಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ತಾವು ಮೌನವಾಗಿಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯ…

siddaramiah
ರಾಜ್ಯ

ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು: ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 07 : ಸಮಾಜದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಸಿಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಇಂದು ಅವರು…

satish jarakiholi
ರಾಜಕೀಯ

ರೈಲು ಮಿಸ್ ಆದರೆ ಜನ ಮರಿತಾರೆ: ಸಿದ್ದರಾಮಯ್ಯ ಕಡೆಗಣನೆ ಬಗ್ಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಬೆಂಗಳೂರು: ಒಬ್ಬರನ್ನು ಹಿಂದೆ ಹಾಕಿಯೇ ಮತ್ತೊಬ್ಬರು ಬರಬೇಕು. ಅದು ರಾಜಕೀಯ ಸಿದ್ಧಾಂತವಾಗಿದೆ ಪರಿಸ್ಥಿತಿಯು ಅದೇ ರೀತಿಯಲ್ಲಿರಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗುತ್ತಿದೆಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ,…

dk shivakumar
ರಾಜಕೀಯ

ಡಿಕೆ ಶಿವಕುಮಾರ್ ಅವಿರೋಧ ಆಯ್ಕೆ: ಕೆಸಿ ವೇಣುಗೋಪಾಲ್

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದರು. ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ…

siddaramiah
ರಾಜ್ಯ

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ…

ರಾಜಕೀಯ

ನಾಳೆ ರಾಜೀನಾಮೆ ಪರ್ವ: ಶುಕ್ರವಾರ ಡಿಕೆ ಶಿವಕುಮಾರ್‌ ಪ್ರಮಾಣ ವಚನ?

ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಅಧಿಕಾರ ಹಸ್ತಾಂತರ ಬೆಳವಣಿಗೆ ಬಗ್ಗೆ ಕಾಂಗ್ರೆಸ್‌ ಅಧಿಕೃತ ಘೋಷಣೆ ಮಾಡದೇ ಇದ್ದರೂ ಗುರುವಾರ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಾಮೂಹಿಕ ರಾಜೀನಾಮೆ ನೀಡಲಿದ್ದು, ಶುಕ್ರವಾರ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.…