Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: siddaramiah

siddaramiah
ರಾಜ್ಯ

ಹಿಂದಿ ಹೇರಿಕೆ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು: ರಾಜ್ಯೋತ್ಸವದಂದು ಸಿದ್ದರಾಮಯ್ಯ ಕರೆ

ಬೆಂಗಳೂರು: ಕನ್ನಡದ ಮೇಲೆ ಹಿಂದಿ ಭಾಷೆಯನ್ನ ಹೇರಿಕೆ ಮಾಡಲಾಗುತ್ತಿದೆ.  ಅನುದಾನ ನೀಡುವಲ್ಲಿ ತಾರತಮ್ಯ  ತೋರುತ್ತಿದೆ. ಹಣ ಸರಿಯಾಗಿ ನೀಡುತ್ತಿಲ್ಲ. ಈ ಎಲ್ಲದರ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಕಂಠೀರವ…

yatidra siddaramiah
ರಾಜಕೀಯ

ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ: ಪುತ್ರ ಯತೀಂದ್ರ ಶಾಕಿಂಗ್‌ ಹೇಳಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್‌ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ…

siddaramiah
ಬೆಂಗಳೂರು

ಬೆಂಗಳೂರು ಅಭಿವೃದ್ಧಿಗೆ 1,20,000 ಲಕ್ಷ ಕೋಟಿ ಮೀಸಲು: ಸಿಎಂ ಸಿದ್ದರಾಮಯ್ಯ

ಹೊಸ ಹೊಸ ಹೊರ ವರ್ತುಲ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ 1,20,000 ಕೋಟಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ…

puttur news
ರಾಜ್ಯ

ತಟ್ಟೆ, ಬಟ್ಟೆಗಾಗಿ ಮುಗಿಬಿದ್ದ ಜನ: ಕಾಲ್ತುಳಿತದಲ್ಲಿ 11 ಮಂದಿ ಅಸ್ವಸ್ಥ

ಮುಖ್ಯಮಂತ್ರಿ ಸಿಎಂ ಭಾಗವಹಿಸಿದ್ದ ತಟ್ಟೆ, ಬಟ್ಟೆ ಹಂಚುವ ಅಶೋಕ್‌ ರೈ ನೇತೃತ್ವದ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11ಕ್ಕೂ ಅಧಿಕ ಮಹಿಳೆಯರು ಮತ್ತು ಮಕ್ಕಳು ಅಸ್ವಸ್ಥಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ದೀಪಾವಳಿ ದಿನ ಸಂಭವಿಸಿದೆ. ಪುತ್ತೂರು ಶಾಸಕ ಅಶೋಕ್ ರೈ…

food waste
ರಾಜ್ಯ

ಬೆಂಗಳೂರಿನಲ್ಲಿ 943 ಟನ್ ಆಹಾರ ವ್ಯರ್ಥ: ಸಿಎಂ ಸಿದ್ದರಾಮಯ್ಯ ಕಳವಳ

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

hasanambe siddaramiah
ರಾಜ್ಯ

ಪ್ರತಿಷ್ಠೆಗೆ ಮಣೆ ಹಾಕದೆ ಸಾಮಾನ್ಯರಿಗೆ ಹಾಸನಾಂಬೆ ದೇವಿ ದರ್ಶನ: ಸಚಿವ ಕೃಷ್ಣಬೈರೇಗೌಡರ ಪ್ರಯತ್ನಕ್ಕೆ ಸಿಎಂ ಮೆಚ್ಚುಗೆ

ಹಾಸನ: ಹಾಸನಾಂಭ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಹಾಸನಾಂಭ ದೇವಿ ಮತ್ತು…

siddaramiah meeting
ರಾಜ್ಯ

ಸರ್ಕಾರಿ ಜಾಗ, ದೇವಸ್ಥಾನಗಳಲ್ಲಿ RSS ಚಟುವಟಿಕೆಗೆ ಬ್ರೇಕ್: ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸೂಚಿಸಿದ್ದಾರೆ. ತ್ರಿವರ್ಣ ಧ್ವಜ ಹಾರಿಸದೇ ಸರ್ಕಾರಿ ಜಾಗಗಳಲ್ಲಿ ನಡೆಸುತ್ತಿರುವ ಆರ್ ಎಸ್ ಎಸ್…

ರಾಜ್ಯ

ಜಾತಿ ಗಣತಿಗಾಗಿ ಅ.18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧಾರ

ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರೈಸಲು ರಾಜ್ಯದ…

siddaramiah
ರಾಜಕೀಯ

ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿಯವರು ಭಯ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ.…

siddaramiah in mysore
ರಾಜ್ಯ

ತಾವೇ ಹೆಚ್ಚಿಸಿದ್ದ ಜಿಎಸ್ ಟಿ ಕಡಿತಗೊಳಿಸಿ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ದರಾಮಯ್ಯ ಲೇವಡಿ

ಮೈಸೂರು: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್…