Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: siddaramiah

mysore dasara
ರಾಜ್ಯ

ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ವಿಮಾನನಿಲ್ದಾಣದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದರು.ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು…

siddaramiah meeting
ರಾಜ್ಯ

ತಾಂತ್ರಿಕ ಸಮಸ್ಯೆ ಬಗೆಹರಿದಿದೆ, ಜಾತಿ ಗಣತಿಗೆ ವೇಗ ನೀಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ತಾಂತ್ರಿಕ ದೋಷಗನ್ನು ಸರಿಪಡಿಸಲಾಗಿದ್ದು, ಜಾತಿ ಗಣತಿ ಇಂದಿನಿಂದ ವೇಗವಾಗಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯದ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ದೋಷದಿಂದ ಕಳೆದ ನಾಲ್ಕು…

sl bgyrappa smaraka: siddaramiah
ರಾಜ್ಯ

ಮೈಸೂರಿನಲ್ಲಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರಿನಲ್ಲಿ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರ ಸ್ಮಾರಕ  ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪ ಅವರ ಪಾರ್ಥಿವ ಶರೀರದ  ಅಂತಿಮ ನಮನ ಸಲ್ಲಿಸಿ…

mysore dasara kusti
ಕ್ರೀಡೆ

ಒಲಿಂಪಿಕ್ಸ್ ಪದಕ ವಿಜೇತರ ಬಹುಮಾನ ಮೊತ್ತ 6 ಕೋಟಿ ರೂ.ಗೆ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಅವರು…

siddaramiah
ರಾಜ್ಯ

ಕೃಷ್ಣ ಮೇಲ್ದಂಡೆ ಭೂಸ್ವಾಧೀನ ಪರಿಹಾರಕ್ಕಾಗಿ ಗ್ಯಾರಂಟಿ, 3 ಇಲಾಖೆಗಳ ಅನುದಾನ ಕಡಿತ?

ಕೃಷ್ಣ ಮೇಲ್ದಂಡೆ ನೀರಾವರಿ ಯೋಜನೆಯ ಭೂಸ್ವಾಧೀನ ಪರಿಹಾರ ಮೊತ್ತವಾದ 75,000 ಕೋಟಿ ರೂ.ಗಾಗಿ ರಾಜ್ಯ ಸರ್ಕಾರ ಮೂರು ಇಲಾಖೆಗಳ ಬಜೆಟ್ ಕಡಿತ ಮಾಡಲು ಮುಂದಾಗಿದೆ. ಆಲಮಟ್ಟಿ ಆಣೆಕಟ್ಟು ಎತ್ತರವನ್ನು ಹೆಚ್ಚಿಸುವುದರಿಂದ ಮುಳುಗಡೆ ಆಗುವ ಪ್ರದೇಶಗಳಿಗೆ ರಾಜ್ಯ ಸರಕಾರ ಪರಿಹಾರ ಮೊತ್ತ ನಿಗದಿಪಡಿಸಿದೆ.…

vidhana souda
ರಾಜ್ಯ

ಕೃಷ್ಣ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಪರಿಹಾರ ಮೊತ್ತ ನಿಗದಿ ಮಾಡಿದ ರಾಜ್ಯ ಸರ್ಕಾರ

ಕೃಷ್ಣ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ ಪರಿಹಾರ ಮೊತ್ತ ನಿಗದಿಪಡಿಸಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗ ಭೂಸ್ವಾಧೀನಕ್ಕಾಗಿ ಕೃಷಿ ಭೂಮಿಗೆ ಎಕರೆಗೆ 40 ಲಕ್ಷ ರೂ. ಹಾಗೂ…

siddaramiah
ರಾಜಕೀಯ

ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಬೇಕೆ?: ಸಿಎಂ ಸಿದ್ದರಾಮಯ್ಯ

ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಲು ಆಗುತ್ತದೆಯೇ? ಪೊಲೀಸರು ನಿಯಮದ ಪ್ರಕಾರ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಭಾಷಣ ಮಾಡಿದ ವಿರುದ್ಧ ಪ್ರಕರಣ ದಾಖಲಿಸಿಕೊಂಡರೆ, ಹಿಂದುಗಳ…

karnataka cm siddaramiah
ರಾಜ್ಯ

ರಾಜ್ಯದಲ್ಲಿ ವಾಡಿಕೆಗಿಂತ ಶೇ.4ರಷ್ಟು ಅಧಿಕ ಮಳೆ, ಶೇ.98ರಷ್ಟು ಬಿತ್ತನೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಬೆಂಗಳೂರಿನಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ…

siddaramiah meeting
ರಾಜ್ಯ

ರಾಜ್ಯದಲ್ಲಿ ಮಳೆಗೆ 5.20 ಲಕ್ಷ ಹೆಕ್ಟೇರ್ ಬೆಳೆ ನಾಶ, 111 ಮಂದಿ ಮರಣ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂಗಾರು ಮಳೆಗೆ ಇದುವರೆಗೆ 5,20,863 ಹೆಕ್ಟೇರ್ ಬೆಳೆ ಹಾನಿ ಉಂಟಾಗಿದ್ದು, 111 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಏಪ್ರಿಲ್ 1ರಿಂದ ಸೆಪ್ಟೆಂಬರ್ 31ರ ಅವಧಿಯಲ್ಲಿ ರಾಜ್ಯದಲ್ಲಿ 5,20,863 ಹೆಕ್ಟೇರ್…

surye
ರಾಜ್ಯ

ಸೆಪ್ಟೆಂಬರ್ 15 ರಿಂದ ಲಿಂಗತ್ವ ಅಲ್ಪಸಂಖ್ಯಾತ, ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ

ಬೆಂಗಳೂರು: ರಾಜ್ಯಾದ್ಯಂತ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ 15 ರಿಂದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನಡೆಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು…