ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: ಬಲವಂತದ ಭೂಸ್ವಾಧೀನ ಕೈಬಿಡಲು ತೀರ್ಮಾನ
ರೈತರ ಒತ್ತಡಕ್ಕೆ ಮಣಿದಿ ರಾಜ್ಯ ಸರ್ಕಾರ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಕೈಬಿಡಲು ತೀರ್ಮಾನಿಸಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ರೈತರ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಜಮೀನು ಭೂಸ್ವಾಧೀನ ಮಾಡಿಕೊಳ್ಳುವ ಬಲವಂತದ ಪ್ರಕ್ರಿಯೆ ಹಿಂಪಡೆಯಲು…
