ಜೂನ್ ನಲ್ಲಿ ಕಾವೇರಿಗೆ ಬಾಗಿನ ಅರ್ಪಿಸಿ ಇತಿಹಾಸ ಬರೆದ ಸಿಎಂ ಸಿದ್ದರಾಮಯ್ಯ!
ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ತಿಯಾದ ಕೃಷ್ಣರಾಜ ಸಾಗರ ಜಲಾಶಯಕ್ಕೆ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಜೂನ್ ನಲ್ಲಿಯೇ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ದಾಖಲೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಸೋಮವಾರ ಮಧ್ಯಾಹ್ನ 1.30ರ ಸುಮಾರಿಗೆ ಕೆಆರ್ ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ,…
