Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: siddaramiah

siddaramiah
ರಾಜ್ಯ

ಎಂಎಸ್ ಎಂಇ ಪ್ರತ್ಯೇಕ ಇಲಾಖೆ ರಚನೆ: ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ದಿನಗಳಲ್ಲಿ ಎಂಎಸ್ ಎಂಇ (MSME) ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಅಮೃತ ಮಹೋತ್ಸವ’…

siddaramiah
ಬೆಂಗಳೂರು

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್…

siddaramiah
ರಾಜಕೀಯ

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ 2 ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ…

hd kote
ರಾಜ್ಯ

ರಾಜ್ಯದ ಅಭಿವೃದ್ಧಿ, ಶಾಸಕರ ಅನುದಾನಕ್ಕೆ 8000 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಎಚ್.ಡಿ. ಕೋಟೆಯಲ್ಲಿ ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ…

siddaramiah in mysore
ರಾಜಕೀಯ

ಸರ್ವಪಕ್ಷ ಸಭೆ ನಂತರ ಕದನ ವಿರಾಮ ಘೋಷಿಸಬೇಕಿತ್ತು: ಸಿಎಂ ಸಿದ್ದರಾಮಯ್ಯ ಅಭಿಮತ

ಮೈಸೂರು: ಸರ್ವಪಕ್ಷ ಸಭೆ ಹಾಗೂ ಸಂಸತ್ ಸದಸ್ಯರ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ – ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ…

siddaramiah on tax
ರಾಜ್ಯ

ತೆರಿಗೆ ಸಂಗ್ರಹ ಗುರಿ ತಲುಪಲೇಬೇಕು: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ…

siddaramiah- dk shivakumar
ರಾಜ್ಯ

ಕೃಷ್ಣ ಜಲವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ…

tirupati laddu nandini gee
ರಾಜ್ಯ

ತಿರುಪತಿ ಮಾದರಿ ಮಲೈ ಮಹೇಶ್ವರ ಬೆಟ್ಟದಲ್ಲಿ ನಂದಿನಿ ತುಪ್ಪ ಬಳಕೆಗೆ ತೀರ್ಮಾನ

ಚಾಮರಾಜನರ: ಮಲೈ ಮಹದೇಶ್ವರ ಬೆಟ್ಟ ಪಾನಮುಕ್ತ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಮುಂದೆ ಹೊರಗಿನಿಂದ ಮದ್ಯ ತರುವುದಕ್ಕೂ ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಿಸಿದ್ದಾರೆ. ಮಲೈಮಹೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಸಿದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ…

siddaraimah
ರಾಜ್ಯ

ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ ಸಿಎಂ ಖಡಕ್ ಸೂಚನೆ

ಬೆಂಗಳೂರು: ಖಾಸಗಿಯವರಿಂದ ಒತ್ತುವರಿಯಾಗಿರುವ ಕೆರೆ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿವಿಧ…

siddaramiah
ರಾಜ್ಯ

ವಿದ್ಯಾಸಿರಿ ಯೋಜನೆಯ ಮೊತ್ತ 2000 ರೂಪಾಯಿಗೆ ಹೆಚ್ಚಳ: ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ…