ಬೀದರ್ ನಲ್ಲಿ 2025 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಬೀದರ್: ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ…
