Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: siddaramiah

liquer bar
ತಾಜಾ ಸುದ್ದಿ

ಸಿಎಂ ಜೊತೆಗಿನ ಸಂಧಾನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ರಾಜಿ ಸಂಧಾನ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಬಾರ್ ಮಾಲೀಕರು ನವೆಂಬರ್ 20ರಂದು ಕರೆ ನೀಡಿದ್ದ ಬಾರ್ ಬಂದ್ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಅವರ ನಿವಾಸ ಕೃಷ್ಣಾದಲ್ಲಿ ಮದ್ಯ ಮಾಲೀಕರ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ…

indira nandhi
ಬೆಂಗಳೂರು

ಇಂದಿರಾಗಾಂಧಿ ರಾಷ್ಟ್ರೀಕರಣ ಮಾಡಿದ್ದರಿಂದ ಬಡವರಿಗೂ ಬಾಗಿಲು ತೆರೆದ ಬ್ಯಾಂಕುಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಹಯೋಗದಲ್ಲಿ ಮಂಗಳವಾರ…

bengaluru tech summit
Uncategorized

bengaluru tech summit ಸ್ಟಾರ್ಟಪ್ ಉದ್ಯಮಗಳಲ್ಲಿ ಕರ್ನಾಟಕ ಅಗ್ರಸ್ಥಾನ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಸ್ಟಾರ್ಟಪ್ ಗಳಿಗೆ ಉತ್ತಮ ವಾತಾವರಣ ಇದ್ದು, ದೇಶದಲ್ಲಿ ಅತೀ ಹೆಚ್ಚು ಸ್ಟಾರ್ಟಪ್ ಗಳನ್ನು ಹೊಂದುವ ಮೂಲಕ ಅಗ್ರಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಬೆಂಗಳೂರು ಟೆಕ್ ಸಮ್ಮಿಟ್ 2024 ಉದ್ಘಾಟಿಸಿ ಮಾತನಾಡಿದ ಅವರು,  2022ರಿಂದ 2023 ರವರೆಗೆ…

ರಾಜಕೀಯ

ಅನರ್ಹ ಬಿಪಿಎಲ್ ಕಾರ್ಡ್ ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು.…

siddaramiah
ತಾಜಾ ಸುದ್ದಿ

ಗ್ಯಾರಂಟಿ ಜಾರಿ ಮಾಡಿಲ್ಲ ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಣೆ: ಪ್ರಧಾನಿಗೆ ಸಿದ್ದರಾಮಯ್ಯ ಸವಾಲು

ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ. ಪ್ರಧಾನಿ ಮೋದಿ ಕರ್ನಾಟಕದಲ್ಲಿ ಗ್ಯಾರಂಟಿ ಜಾರಿ ಆಗಿಲ್ಲ ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಮಹಾರಾಷ್ಟ್ರದ…

ತಾಜಾ ಸುದ್ದಿ

ಆಪರೇಷನ್ ಕಮಲಕ್ಕೆ ಸಾವಿರ ಕೋಟಿ ಹಣ ಎಲ್ಲಿಂದ ಬರುತ್ತಿದೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾ ನಾ ಖಾವೋಂಗಾ, ನಾ ಖಾನೆದೂಂಗಾ ಎನ್ನುತ್ತಾರೆ . ಹಾಗಾದರೆ ಆಪರೇಶನ್ ಕಮಲ ಮಾಡಲು ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುಖೇಡ್ ನಲ್ಲಿ…

siddaraimah
ಕ್ರೀಡೆ

ರಾಜ್ಯದ ಕ್ರೀಡಾಪಟುಗಳಿಗೆ ಸಿಹಿಸುದ್ದಿ: ಗ್ರೇಸ್ ಮಾರ್ಕ್ಸ್ ನೀಡಲು ಸರ್ಕಾರ ಚಿಂತನೆ

ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಈ ಮೂಲಕ ರಾಜ್ಯದ ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೀಡಾಪಟುಗಳು…

siddaramiah
Uncategorized

ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಿದ್ದರಾಮಯ್ಯ ಮೊರೆ: ನ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣದ  ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದ ಹೈಕೋರ್ಟ್​ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳು ತುರ್ತು ವಿಚಾರಣೆಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ. ಹೌದು ತುರ್ತು…

siddaramiah
ಬೆಂಗಳೂರು

ನೆಹರೂ ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದದಲ್ಲಿ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ…

siddaramiah
ಜಿಲ್ಲಾ ಸುದ್ದಿ

1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿ.ಎಂ.ಸಿದ್ದರಾಮಯ್ಯ

ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು.ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ…